ಉಡುಪಿಯಲ್ಲಿ ಶ್ರೀಕೃಷ್ಣ ಜಯಂತ್ಯುತ್ಸವ

 ಉಡುಪಿ: ಅನ್ನಬ್ರಹ್ಮ ಶ್ರೀಕೃಷ್ಣನ ಕ್ಷೇತ್ರ ಉಡುಪಿಯಲ್ಲಿ ಶ್ರೀಕೃಷ್ಣ ಜಯಂತ್ಯುತ್ಸವವನ್ನು ಸೋಮವಾರ ಸಂಪ್ರದಾಯ ಬದ್ಧವಾಗಿ ಹಾಗೂ ಸರಳವಾಗಿ ಆಚರಿಸಲಾಯಿತು. ಕೋವಿಡ್-19 ಸಾಂಕ್ರಮಿಕದ ಹಿನ್ನೆಲೆಯಲ್ಲಿ ಮಠದಲ್ಲಿ ಸಾಂಪ್ರದಾಯಿಕ ಆಚರಣೆಗೆ ಮಾತ್ರ ಅವಕಾಶ ನೀಡಲಾಗಿದೆ.








=

Post a Comment

Previous Post Next Post