ಕಿತ್ತೂರು ಉತ್ಸವ-2021 ರ ಪ್ರಚಾರಸಾಮಗ್ರಿಗಳ ಬಿಡುಗಡೆ

ಬೆಳಗಾವಿ. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ಚನ್ನಮ್ಮನ ಕಿತ್ತೂರು ಶಾಸಕರಾದ ಶ್ರೀ ಮಹಾಂತೇಶ ದೊಡ್ಡಗೌಡ್ರ ಅವರು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ಕಿತ್ತೂರು ಉತ್ಸವ-2021 ರ ಪ್ರಚಾರಸಾಮಗ್ರಿಗಳನ್ನು ಬಿಡುಗಡೆಗೊಳಿಸಿದರು ಉತ್ಸವ ಕುರಿತು ಪತ್ರಿಕಾಗೋಷ್ಠಿ ನಡೆಸಿದರು

Post a Comment

Previous Post Next Post