ಹಿರಿಯರನ್ನು ನೆನೆಯಿರಿ ಅವರ ಕೊಡುಗೆಗಳನ್ನು ಸ್ಮರಿಸಿರಿ ಹುಯಿಲಗೋಳ ನಾರಾಯಣರಾಯರು

ಹುಯಿಲಗೋಳ ನಾರಾಯಣರಾಯರು(೧೮೮೪-೧೯೭೪)-ಕನ್ನಡದ ಪ್ರಮುಖ ಸಾಹಿತಿಗಳಲ್ಲೋಬ್ಬರು.ಕರ್ನಾಟಕದ ನಾಡಗೀತೆ ಎಂದೆನಿಸಿದ
ಉದಯವಾಗಲಿ  ನಮ್ಮ ಚೆಲುವ ಕನ್ನಡನಾಡು ಗೀತೆಯನ್ನು ರಚಿಸಿದವರು.
ಇಂದು ಅವರ ಜನುಮ‌ ದಿನ.
ಜನುಮ ದಿನದ ಶುಭಾಶಯಗಳು💐💐

ಹಿರಿಯರನ್ನು ನೆನೆಯಿರಿ ಅವರ ಕೊಡುಗೆಗಳನ್ನು ಸ್ಮರಿಸಿರಿ🙏🏻🙏🏻 

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹುಯಿಲಗೋಳ ನಾರಾಯಣರು ರಚಿಸಿದ ಗೀತೆ ಕರ್ನಾಟಕ ರಾಜ್ಯದ ನಾಡಗೀತೆಯೆಂದು ಖ್ಯಾತಿ ಪಡೆದಿತ್ತು. ಈ ಗೀತೆಯನ್ನು ಬೆಳಗಾವಿಯಲ್ಲಿ ಜರುಗಿದ, ೧೯೨೪ರ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಗಿತ್ತುಮಹಾತ್ಮ ಗಾಂಧಿಯವರುಈ ಅಧಿವೇಶನದ ಅಧ್ಯಕ್ಷರಾಗಿದ್ದರು.

ಈ ಗೀತೆಯನ್ನು ೧೯೨೪ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದಲ್ಲಿ ಸ್ವಾಗತಗೀತೆಯಾಗಿ ಹಾಡಲಾಗಿತ್ತು. ಆಗಿನ್ನೂ ಬಾಲಕಿಯಾಗಿದ್ದ ಪದ್ಮಭೂಷಣ ಪ್ರಶಸ್ತಿ ಗಳಿಸಿದ್ದ ಗಂಗೂಬಾಯಿ ಹಾನಗಲ್ ಈ ಗೀತೆಯನ್ನು ಅಂದು ಹಾಡಿದ್ದರು. ೧೯೭೦ ರಲ್ಲಿ ಅಧಿಕೃತ ನಾಡಗೀತೆ ಪಟ್ಟಿಯಿಂದ ಇದನ್ನು ತೆಗೆದು ಹಾಕಲಾಯಿತು.

Post a Comment

Previous Post Next Post