ಉರ್ದು ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

 ಉರ್ದು ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ


ಬೆಂಗಳೂರು, ಅಕ್ಟೋಬರ್ 19;

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ: 19-11-2018ರಂದು ಅಧಿಸೂಚಿಸಲಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ಉರ್ದು ಭಾಷಾ ಶಿಕ್ಷಕರು (RPC 79)     ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಆಯೋಗದ ಅಂತರ್ಜಾಲ http://kpsc.kar.nic.in/Final list     ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

Previous Post Next Post