ವೀರರಾಣಿ ಕಿತ್ತೂರು ಚನ್ನಮ್ಮ ವಿಜಯೋತ್ಸವದ ಸ್ಮರಣೆ

ವೀರರಾಣಿ ಕಿತ್ತೂರು ಚನ್ನಮ್ಮ ವಿಜಯೋತ್ಸವದ ಅಂಗವಾಗಿ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಇಂದು ರಾಣಿ ಚನ್ನಮ್ಮ ಪ್ರತಿಮೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡಿದರು.

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಕೈಮಗ್ಗ,ಜವಳಿ,ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಸುರಪುರ ಶಾಸಕ ರಾಜೂಗೌಡ(ನರಸಿಂಹ ನಾಯಕ) ಮಹಾನಗರಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮತ್ತಿತರರು ಇದ್ದರು

Post a Comment

Previous Post Next Post