ಇಟಲಿಯ ಕೃಷ್ಣ ಪ್ರಜ್ಞಾ ಸಭೆಯ [ಇಸ್ಕಾನ್] ಪ್ರತಿನಿಧಿಗಳನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

ಪ್ರಧಾನ ಮಂತ್ರಿಯವರ ಕಛೇರಿ

ಇಟಲಿಯ ಕೃಷ್ಣ ಪ್ರಜ್ಞಾ ಸಭೆಯ [ಇಸ್ಕಾನ್] ಪ್ರತಿನಿಧಿಗಳನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

Posted On: 30 OCT 2021 12:04AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃಷ್ಣ ಪ್ರಜ್ಞಾ ಸಭೆ[ಇಸ್ಕಾನ್]ಯ ಪ್ರತಿನಿಧಿಗಳು ಒಳಗೊಂಡಂತೆ ವಿವಿಧ ಸಂಘಟನೆಗಳ ಪ್ರಮುಖರನ್ನು ಭೇಟಿ ಮಾಡಿದರು ಮತ್ತು ಸಂವಾದ ನಡೆಸಿದರು.

ಇಟಲಿಯಲ್ಲಿ ಭಗವದ್ಗೀತೆಯ ಸಾರವನ್ನು ಪಸರಿಸುವುದು ಸೇರಿದಂತೆ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ಅವರ ಕೊಡುಗೆಯನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು.

Post a Comment

Previous Post Next Post