ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಗೋವಾ ಕಾಂಗ್ರೆಸ್ ಉಸ್ತುವಾರಿ, ಕರ್ನಾಟಕದ ಮಾಜಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಶಾಸಕಿ, ಗೋವಾದಲ್ಲಿ ಎಐಸಿಸಿ ಮಾಧ್ಯಮ ಉಸ್ತುವಾರಿ ಅಲ್ಕಾ ಲಂಬಾ ಅವರು ಗೋವಾ ವಿಧಾನಸಭೆ ಚುನಾವಣೆ ಸಂಬಂಧ ಗೋವಾದ ಪಣಜಿಯಲ್ಲಿನ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶುಕ್ರವಾರ ಸಮಾಲೋಚನೆ ನಡೆಸಿದರು.
Post a Comment