ರಘುನಂದನ್ ರಾಮಣ್ಣ ಅವರನ್ನು ಎಐಸಿಸಿ ಡಿಜಿಟಲ್ ಗೆ

ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ರಘುನಂದನ್ ರಾಮಣ್ಣ ಅವರನ್ನು ಎಐಸಿಸಿ ಡಿಜಿಟಲ್ ಸದಸ್ಯತ್ವ ನೋಂದಣಿ  ಕಾರ್ಯಕ್ರಮದ ಕರ್ನಾಟಕದ ಮುಖ್ಯ ಸಮನ್ವಯಕಾರರನ್ನಾಗಿ ನೇಮಕ ಮಾಡಿ ಎಐಸಿಸಿ ದತ್ತಾಂಶ ವಿಶ್ಲೇಷಣೆ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ ಆದೇಶ ಹೊರಡಿಸಿದ್ದಾರೆ.

Post a Comment

Previous Post Next Post