ಗೋವಾ ದಲ್ಲಿ ಡಿಕೆಶಿವಕುಮಾರ ಭರ್ಜರಿ ಪ್ರಚಾರ

 ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗೋವಾದ ಮೋರ್ಮುಗೌಂವ್ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಕಲ್ಪ್ ಅಮೋನ್ಕರ್ ಪರವಾಗಿ ಬೈನಾ ಪ್ರದೇಶದಲ್ಲಿ ಮನೆ, ಮನೆಗೆ ತೆರಳಿ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಮತದಾರರು ತಮ್ಮ ಸಮಸ್ಯೆಗಳನ್ನು ನಿವೇದಿಸಿಕೊಂಡರು. ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಅವರು  ಜತೆಗಿದ್ದರು.
[ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗೋವಾದ ಮಂಗೋರ್ ಹಿಲ್ಸ್ ನ ಸಿದ್ದಲಿಂಗೇಶ್ವರ ದೇಗುಲದಲ್ಲಿ ಶುಕ್ರವಾರ ರಾತ್ರಿ ಪೂಜೆ ಸಲ್ಲಿಸಿ, ಕಾಂಗ್ರೆಸ್ ಅಭ್ಯರ್ಥಿ ಪರ ಮನೆ, ಮನೆಗೆ ತೆರಳಿ ಪ್ರಚಾರ ನಡೆಸಿದರು..
ಗೋವಾದ ವಾಸ್ಕೋ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಜೆ.ಎಲ್. ಕಾರ್ಲೋಸ್ ಅಲ್ಮೇಡಿಯಾ ಪರ ಡಿ.ಕೆ. ಶಿವಕುಮಾರ್ ಅವರಿಂದ ಶುಕ್ರವಾರ ರಾತ್ರಿ ಪ್ರಚಾರ...

Post a Comment

Previous Post Next Post