ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಹುಟ್ಟುಹಬ್ಬದ ಅಂಗವಾಗಿ ತಮ್ಮ ಆರ್ ಟಿ ನಗರ್ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.Bsy , amit shaw ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಜನ್ಮದಿನದ ಶುಭಾಶಯ ಹಾಗೂ ಅವರ ನೇತೃತ್ವದ ಸರ್ಕಾರಕ್ಕೆ ಆರು ತಿಂಗಳು ತುಂಬಿರುವ ಶುಭಕೋರಿದರು
[28/01: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಬಾಲಬ್ರೂಯಿ ಅತಿಥಿಗೃಹದ ಪಕ್ಕದಲ್ಲಿರುವ ಶ್ರೀ ಭಗವಾನ್ ಶ್ರೀ ಮಾರುತಿ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯನ ಆಶೀರ್ವಾದ ಪಡೆದರು.
Post a Comment