ಫೆಬ್ರವರಿ 02, 2022
,
8:14PM
696 ವಿವಿಧ ರಾಜ್ಯಗಳು\UTಗಳಲ್ಲಿ ಮಾನವ ಕಳ್ಳಸಾಗಣೆ ವಿರೋಧಿ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ಹೇಳಿದೆ
ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 696 ಮಾನವ ಕಳ್ಳಸಾಗಣೆ ವಿರೋಧಿ ಘಟಕಗಳನ್ನು ಸ್ಥಾಪಿಸಲಾಗಿದೆ. ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರು ಬುಧವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದಾರೆ.
ಅಸ್ತಿತ್ವದಲ್ಲಿರುವ ಮಾನವ ಕಳ್ಳಸಾಗಣೆ ವಿರೋಧಿ ಘಟಕಗಳನ್ನು ಬಲಪಡಿಸಲು ಮತ್ತು ರಾಜ್ಯಗಳ ಎಲ್ಲಾ ಜಿಲ್ಲೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಹೊಸ ಘಟಕಗಳನ್ನು ಸ್ಥಾಪಿಸಲು ಸರ್ಕಾರವು ಎಲ್ಲಾ ರಾಜ್ಯಗಳು ಮತ್ತು ಯುಟಿಗಳಿಗೆ ಸರಿಸುಮಾರು ನೂರು ಕೋಟಿ ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡಿದೆ ಎಂದು ಅವರು ಹೇಳಿದರು.
----
Post a Comment