CM ಅವರಿಂದ ಪ್ರಧಾನಿ ಭಾಷಣ ವೀಕ್ಷಣೆ ಜಗನ್ನಾಥ ಭವನದಲ್ಲಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಆತ್ಮನಿರ್ಭರ ಅರ್ಥವ್ಯವಸ್ಥೆ ಕುರಿತು ಪ್ರಧಾನಿ ನರೇಂದ್ರ ಮೋದಿ  ಅವರ ಭಾಷಣವನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ, ಶಾಸಕರಾರ ರಾಜಕುಮಾರ ಪಾಟೀಲ್ ತೇಲ್ಕೂರ, ಎನ್,  ರವಿಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.

Post a Comment

Previous Post Next Post