ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಬೆಂಗಳೂರು ಭೇಟಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರತನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ,
ಸಚಿವರಾದ ವಿ ಸೋಮಣ್ಣ, ಆರ್ ಅಶೋಕ್, ಗೋವಿಂದ ಕಾರಜೋಳ, ಬಿ ಶ್ರೀರಾಮುಲು ಡಾ. ಅಶ್ವಥನಾರಾಯಣ, ಬಿಸಿ ಪಾಟೀಲ್ , ಬಿಸಿ ಪಾಟೀಲ್ ,ಕೆ ಗೋಪಾಲಯ್ಯ, ಅರಗ ಜ್ಞಾನೆಂದ್ರ , ಆನಂದ್ ಸಿಂಗ್ ಸೇರಿದಂತೆ ಇನ್ನೂ ಅನೇಕ ನಾಯಕರು ಉಪಸ್ಥಿತರಿದ್ದರು.
Post a Comment