Homecm budget ಬಜೆಟ್ ಪ್ರತಿಯನ್ನು ಹಸ್ತಾಂತರಿಸಿದ ಹಣಕಾಸು ಇಲಾಖೆ ಅಧಿಕಾರಿಗಳು .. ಸಂಪುಟ ಸಭೆಯಲ್ಲಿ ಗಾ... bySNI TODAY —March 03, 2022 0 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಜೆಟ್ ಪ್ರತಿಯನ್ನು ಹಸ್ತಾಂತರಿಸಿದ ಹಣಕಾಸು ಇಲಾಖೆ ಅಧಿಕಾರಿಗಳು ರೇಸ್ ಕೋರ್ಸ್ ನಿವಾಸದಲ್ಲಿ ಬಜೆಟ್ ಪ್ರತಿ ಹಸ್ತಾಂತರ2022- 23 ನೇ ಸಾಲಿನ_ಬಜೆಟ್ ಪುಸ್ತಕ ಸಿಎಂ ಗೆ ಹಸ್ತಾಂತರ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್ ಎನ್ ಪ್ರಸಾದ್, ಕಾರ್ಯದರ್ಶಿಗಳಾದ ಎಕ್ ರೂಪ್ ಕೌರ್, ಪಿ ಸಿ ಜಾಫರ್ ಅವರಿಂದ ಹಸ್ತಾಂತರಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಬೈರತಿ ಬಸವರಾಜ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
Post a Comment