ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಬಲಿಯಾಗಿರುವ ಮೆಡಿಕಲ್ ವಿದ್ಯಾರ್ಥಿ ಕರ್ನಾಟಕದ ಹಾವೇರಿಯ ರಾಣೆಬೆನ್ನೂರಿನ ನವೀನ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಿ ಸೌಮ್ಯಾ ರೆಡ್ಡಿ ಮತ್ತಿತರರು ಬಿಟಿಎಂ ಬಡಾವಣೆಯಲ್ಲಿ ಮಂಗಳವಾರ ರಾತ್ರಿ ಮೇಣದ ಬತ್ತಿ, ಭಿತ್ತಿ ಚಿತ್ರ ಹಿಡಿದು ಶ್ರದ್ಧಾಂಜಲಿ ಸಲ್ಲಿಸಿದರು. ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರದ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
Post a Comment