ಇಂದಿನಿಂದ 10 ರಿಂದ ಪಿಯು ಪರೀಕ್ಷೆ ಮೇ 18 ರ ವರೆಗೆ

ಇಂದಿನಿಂದ  ಪಿಯು ಪರೀಕ್ಷೆ  ಮೇ 18 ರ ವರೆಗೆ ನಡೆಲಿದೆ.  ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಸಹಾಯವಾಣಿಯನ್ನೂ ಸಹ ಆರಂಭಿಸಲಾಗಿದ್ದು, 

.ಬೆಳಿಗ್ಗೆ 10:15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದ್ದು, 6 ಲಕ್ಷದ 84 ಸಾವಿರದ 255 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯುತ್ತಿದ್ದರೆ, ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ, ಪರೀಕ್ಷಾ ಕೇಂದ್ರದ ಬಳಿಯ ಜೆರಾಕ್ಸ್ ಅಂಗಡಿ ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಪ್ರವೇಶ ಪತ್ರ ತೋರಿಸಿ ಸರ್ಕಾರಿ ಬಸ್ ನಲ್ಲಿ  ವಿದ್ಯಾರ್ಥಿಗಳು     ಬಹುದಾಗಿದೆ    
 22 ರಿಂದ ಮೇ 18 ರ ವರೆಗೆ ರಾಜ್ಯದ 1,076 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಹೈಕೋರ್ಟ್ ಆದೇಶದನ್ವಯ ಹಿಜಾಬ್ ಸೇರಿದಂತೆ ಇತರೆ ಧಾರ್ಮಿಕ ಸಂಕೇತಗಳನ್ನು ಬಿಂಬಿಸುವ ವಸ್ತ್ರಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ .ಪರೀಕ್ಷಾ ಕಾರ್ಯಕ್ಕೆ ಹಾಜರಾಗುವ ಸಿಬ್ಬಂದಿಗೂ ಕೂಡ ಇದೇ ನಿಯಮ ಅನ್ವಯವಾಗಲಿದೆ ಎಂದು ತಿಳಿದುಬಂದಿದೆ.

Post a Comment

Previous Post Next Post