ಬೆಂಗಳೂರು : ಶಿಕ್ಷಕಿಯರು ತರಗತಿಯಲ್ಲಿ ಹಿಜಾಬ್ ಧರಿಸಲು ನಿಷೇಧಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
BIG NEWS : ತೀವ್ರವಾದ ಔಷಧದ ಕೊರತೆ: ಇಂದಿನಿಂದ ಶ್ರೀಲಂಕಾದಲ್ಲಿ ʻತುರ್ತು ಆರೋಗ್ಯ ಪರಿಸ್ಥಿತಿʼ ಘೋಷಣೆ
ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಸಮವಸ್ತ್ರ ಸಂಹಿತೆ ಅನ್ವಯವಾಗುವುದಿಲ್ಲ.
ಹೀಗಾಗಿ ಶಿಕ್ಷಕರು ಅಥವಾ ಪರೀಕ್ಷಾ ಮೇಲ್ವಿಚಾರಕರಿಗೂ ಸಮವಸ್ತ್ರ ನಿಯಮ ಅನ್ವಯವಾಗುವುದಿಲ್ಲ. ಆದರೂ ನೈತಿಕತೆ ಆಧಾರದ ಮೇಲೆ ವಿದ್ಯಾರ್ಥಿನಿಯರಿಗೆ ಹಿಜಾಬ್ ಗೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಶಿಕ್ಷಕಿಯರೂ ತರಗತಿಯಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ತಿಳಿಸಿದ್ದಾರೆ.
RTE ಪ್ರವೇಶ : ಸೀಟು ಹಂಚಿಕೆ ಬಗ್ಗೆ ಮಕ್ಕಳ ಪೋಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ
ಇನ್ನು ಪರೀಕ್ಷೆ ವೇಳೆ ಕೊಠಡಿಯಲ್ಲಿ ವಿದ್ಯಾರ್ಥಿ ಹಾಗೂ ಮಕ್ಕಳನ್ನು ಹೊರತುಪಡಿಸಿ ಯಾರೂ ಇರುವುದಿಲ್ಲ. ಮಕ್ಕಳ ಮುಮದೆ ಹಿಜಾಬ್ ಧರಿಸುವ ಅವಶ್ಯಕತೆ ಇರುವುದಿಲ್ಲ. ಹಿಜಾಬ್ ಇಲ್ಲದೆ ಬಂದರೆ ಏನೂ ಆಗುವುದಿಲ್ಲ. ಈ ಬಗ್ಗೆ ಆಯಾ ಶಾಲೆಯ ಆಡಳಿತ ಮಂಡಳಿಗಳು ಮನವೊಲಿಸಿ ಸಮಸ್ಯೆ ಇದ್ದರೆ ಪರಿಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
BIGG NEWS : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಬಿಗ್ ಶಾಕ್ : ವಿದ್ಯುತ್ ದರ ಏರಿಕೆ, ವಾರದೊಳಗೆ ಹೋಟೆಲ್ ತಿನಿಸು ಹೆಚ್ಚಳ!
Post a Comment