ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ಶಿವಮೊಗ್ಗದಲ್ಲಿ ನಡೆಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ಶಿವಮೊಗ್ಗದಲ್ಲಿ ನಡೆಯಿತು. ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ,  ಗೃಹ ಸಚಿವ ಅರಗ ಜ್ಞಾನೆಂದ್ರ, ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನಾ, ಬಿವೈ ವಿಜಯೇಂದ್ರ, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರು ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

Post a Comment

Previous Post Next Post