ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರ್ಗಿಯ ಶರಣ ಬಸವೇಶ್ವರ ದೇವಸ್ಥಾನದ ಪೀಠಾಧಿಪತಿ ಶರಣಬಸಪ್ಪ ಅಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರ್ಗಿಯ ಶರಣ ಬಸವೇಶ್ವರ ದೇವಸ್ಥಾನದ ಪೀಠಾಧಿಪತಿ ಶರಣಬಸಪ್ಪ ಅಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಂಸದ ಉಮೇಶ್ ಜಾಧವ್, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ , ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತ್ತು ಇತರರು ಉಪಸ್ಥಿತರಿದ್ದರು.

Post a Comment

Previous Post Next Post