1,
[11/04, 10:06 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರದುರ್ಗದ ಪರಿವರ್ತನ ಪರ ಧರ್ಮ ಸಂಸತ್
ಚಿತ್ರದುರ್ಗದ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚರಣೆ ಬದಲು ಅವರ ಸಮಾಜಮುಖಿ ಕಾರ್ಯಗಳ ಸಾಧನೆ ಅಂಗವಾಗಿ
ಆಯೋಜಿಸಲಾಗಿದ್ದ
ಸಮಾನತ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಇಂಧನ ಸಚಿವ ವಿ ಸುನಿಲ್ ಕುಮಾರ್, ಶಾಸಕ ರಾಜಶೇಖರ ಪಾಟೀಲ ತೇಲ್ಕೂರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಚಿತ್ರದುರ್ಗದ ಮುರುಘಾ ಶರಣರು, ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮಿ ಮತ್ತು ಇತರರು ಉಪಸ್ಥಿತರಿದ್ದರು.
2,
[11/04, 10:16 AM] Gurulingswami. Holimatha. Vv. Cm: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕನಕಗುರು ಪೀಠದ ನಿರಂಜನಾನಂದ ಪುರಿ ಶ್ರೀಗಳು ಸಮಾರಂಭದಲ್ಲಿ ಭಾಗಿ..
Post a Comment