ಅಗರ್ತಲಾ: ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ 24 ರೊಹಿಂಗ್ಯಾ ಮುಸ್ಲಿಮರನ್ನು ವಶಕ್ಕೆ ಪಡೆಯಲಾಗಿದೆ.

ಅಗರ್ತಲಾ: ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ 24 ರೊಹಿಂಗ್ಯಾ ಮುಸ್ಲಿಮರನ್ನು ವಶಕ್ಕೆ ಪಡೆಯಲಾಗಿದೆ.

ಈ ಪೈಕಿ ಹತ್ತು ಮಂದಿ ಮಕ್ಕಳೂ ಸೇರಿದ್ದಾರೆ. ಅವರು ಕುಮಾರ್‌ಘಾಟ್‌ನಿಂದ ಕೈಲಾಶಹರ್‌ ಎಂಬಲ್ಲಿಗೆ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಜಿತುರ್‌ದಿಗ್‌ಪುರ ಎಂಬಲ್ಲಿ ಮೂರು ಕಾರುಗಳನ್ನು ಬಿಎಸ್‌ಎಫ್ ಯೋಧರು ಸಂಶಯಗೊಂಡು ತಡೆದು ನಿಲ್ಲಿಸಿ ಪರಿಶೀಲಿಸಿದ ಸಂದರ್ಭದಲ್ಲಿ ರೊಹಿಂಗ್ಯಾ ಮುಸ್ಲಿಮರು ಇದ್ದ ಬಗ್ಗೆ ಪತ್ತೆಯಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ

Post a Comment

Previous Post Next Post