ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ನಿನ್ನೆ ರಾತ್ರಿ೧೧.೫೦ ನಿಮಿಷಕ್ಕೆ ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದರು.

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ೧೧.೫೦ ನಿಮಿಷಕ್ಕೆ ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ, ಅರಗ ಜ್ಞಾನೇಂದ್ರ,ಡಾ. ನಾರಾಯಣ ಗೌಡ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದು ಬರಮಾಡಿಕೊಂಡರು.

Post a Comment

Previous Post Next Post