CM, ಇಂದು, ..... ಹೇಳಿಕೆಗೆ ತಕ್ಕಂತೆ ದಾಖಲೆ, ಪುರಾವೆಗಳನ್ನು ಒದಗಿಸುವುದು ಕರ್ತವ್ಯ:* *ಮುಖ್ಯಮಂತ್ರಿ

[07/05, 11:44 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಬಸವ ವೇದಿಕೆ ಆಯೋಜಿಸಿದ್ದ ಬಸವ ಜಯಂತಿ ಸಮಾರಂಭದಲ್ಲಿ ಬಸವಶ್ರೀ ಮತ್ತು ವಚನ ಸಾಹಿತ್ಯ ಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದರು.  ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಕುಲಪತಿ ಪದ್ಮಶ್ರೀ ಡಾ. ನಾಗೇಂದ್ರ ಅವರಿಗೆ ಬಸವಶ್ರೀ ಪ್ರಶಸ್ತಿ ಹಾಗೂ ಬೀದರನ ಬಸವ ಸೇವಾ ಪ್ರತಿಷ್ಠಾನದ ಡಾ. ಗಂಗಾಂಬಿಕಾ ಅವರಿಗೆ ವಚನ ಸಾಹಿತ್ಯಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ ಜೋಷಿ , ವಸತಿ ಸಚಿವ ವಿ ಸೋಮಣ್ಣ, ಮೈಸೂರಿನ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು,  ಬಸವ ವೇದಿಕೆ ಅಧ್ಯಕ್ಷರಾದ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್, ಅಂಕಣಕಾರ ಕೆ. ಷಡಕ್ಷರಿ ಮತ್ತು ಇತರರು ಉಪಸ್ಥಿತರಿದ್ದರು.
[07/05, 12:40 PM] Gurulingswami. Holimatha. Vv. Cm: ಬೆಂಗಳೂರು, ಮೇ 07:- *ಮಾನ್ಯ* *ಮುಖ್ಯಮಂತ್ರಿ ಶ್ರೀ ಬಸವರಾಜ* *ಬೊಮ್ಮಾಯಿ* ಅವರು *ಬಸವ ವೇದಿಕೆ* ಬೆಂಗಳೂರು ಇವರ ವತಿಯಿಂದ *ರವೀಂದ್ರ ಕಲಾಕ್ಷೇತ್ರ,*  ಆಯೋಜಿಸಿರುವ “ *ಬಸವ* *ಜಯಂತಿ* ” ಸಮಾರಂಭ ಹಾಗೂ “ *ಬಸವಶ್ರೀ ಮತ್ತು ವಚನ* *ಸಾಹಿತ್ಯಶ್ರೀ”* ಪ್ರಶಸಿ ಪ್ರದಾನ ಹಾಗೂ “ *ರಜತ* *ಮಹೋತ್ಸವ-2022”ರ* ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
[07/05, 12:57 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ 275 ಸಂಚಾರಿ ಪಶು ಚಿಕಿತ್ಸಾ ವಾಹನಗಳನ್ನು ಬೆಂಗಳೂರಿನಲ್ಲಿ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಪಶುಸಂಗೋಪನಾ ಇಲಾಖೆ ಸಚಿವ ಪರಶುರಾಮ್ ರೂಪಾಲ, ಪಶುಸಂಗೋಪನಾ ಸಚಿವ ಪ್ರಭು ಚವಾಣ್, ಕಂದಾಯ ಸಚಿವ ಆರ್ ಅಶೋಕ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಸಂಸದ ಪಿ ಸಿ ಮೋಹನ, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾಮತ್ತು ಇತರರು ಉಪಸ್ಥಿತರಿದ್ದರು.
[07/05, 1:01 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ 275 ಸಂಚಾರಿ ಪಶು ಚಿಕಿತ್ಸಾ ವಾಹನಗಳನ್ನು ಬೆಂಗಳೂರಿನಲ್ಲಿ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಪಶುಸಂಗೋಪನಾ ಇಲಾಖೆ ಸಚಿವ ಪರಶುರಾಮ್ ರೂಪಾಲ, ಪಶುಸಂಗೋಪನಾ ಸಚಿವ ಪ್ರಭು ಚವಾಣ್, ಕಂದಾಯ ಸಚಿವ ಆರ್ ಅಶೋಕ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಸಂಸದ ಪಿ ಸಿ ಮೋಹನ, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಮ್ ಮತ್ತು ಇತರರು ಉಪಸ್ಥಿತರಿದ್ದರು.
[07/05, 1:49 PM] Gurulingswami. Holimatha. Vv. Cm: ಬೆಂಗಳೂರು, ಮೇ 07:- *ಮಾನ್ಯ* *ಮುಖ್ಯಮಂತ್ರಿ ಶ್ರೀ ಬಸವರಾಜ* *ಬೊಮ್ಮಾಯಿ* ಅವರು *ಪಶುಪಾಲನಾ ಮತ್ತು* *ಪಶುವೈದ್ಯಕೀಯ ಸೇವಾ* *ಇಲಾಖೆಯ ವತಿಯಿಂದ* *ವಿಧಾನಸೌಧದ ಬ್ಯಾಂಕ್ವೆಟ್ ಹಾಲ್* ಆಯೋಜಿಸಿರುವ ಇಲಾಖೆಯ ಪ್ರಗತಿಯ ಕುರಿತು *ಕಿರುಚಿತ್ರ ಪ್ರದರ್ಶನ,* *ಫಲಾನುಭವಿಗಳಿಗೆ ವಿವಿಧ* *ಸವಲತ್ತುಗಳ ವಿತರಣೆ ಹಾಗೂ* *ಸಾರ್ವಜನಿಕ ಕಾರ್ಯಕ್ರಮ* ಪಾಲ್ಗೊಂಡು ಮಾತನಾಡಿದರು.
[07/05, 2:24 PM] Gurulingswami. Holimatha. Vv. Cm: . 

*ಹೇಳಿಕೆಗೆ ತಕ್ಕಂತೆ ದಾಖಲೆ, ಪುರಾವೆಗಳನ್ನು ಒದಗಿಸುವುದು ಕರ್ತವ್ಯ:* *ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ*

ಬೆಂಗಳೂರು, ಮೇ 07: ಯಾರು ಏನು ಹೇಳಿಕೆ ಕೊಡುತ್ತಾರೋ ಆ ಹೇಳಿಕೆಗಳಿಗೆ ಅವರೇ ಜವಾಬ್ದಾರರು ಹಾಗೂ ಅವರ ಹೇಳಿಕೆಗೆ ತಕ್ಕಂತೆ ದಾಖಲೆ, ಪುರಾವೆಗಳನ್ನು ಒದಗಿಸುವುದು ಅವರ ಕರ್ತವ್ಯ ಕೂಡ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಯಾರು ಏನು ಹೇಳಿಕೆ ನೀಡುತ್ತಾರೋ ಅದಕ್ಕೆ ಬದ್ಧವಾಗಿ ದಾಖಲೆಗಳನ್ನು ನೀಡಲಿ. ತನಿಖೆಗೆ ಅದನ್ನು ಅಳವಡಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ಪಿ.ಎಸ್.ಐ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ದಾಖಲೆಗಳನ್ನು ಒದಗಿಸಿದರೆ ತನಿಖೆಗೆ ಒಳಪಡಿಸುತ್ತೇವೆ ಎಂದರು. 

*ಖರ್ಗೆಯವರಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ*
ಪ್ರಿಯಾಂಕ ಖರ್ಗೆ ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ಖರ್ಗೆ ಮೂಲ ಕಾಂಗ್ರೆಸ್ಸಿಗರು. ಅವರಿಗೆ ಇದೆಲ್ಲಾ ಕರಗತ ಆಗಿದೆ.  ಖರ್ಗೆಯವರಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 ಬಾಕ್ಸ್

*ಬಿಜೆಪಿ ಪರವಾದ ಅಲೆ*

 ರಾಜ್ಯದಲ್ಲಿ ಬಿ.ಜೆ.ಪಿ ಪರವಾದ ಅಲೆ ಇದೆ.  ಅದರ ಪ್ರಭಾವದಿಂದ ಹಲವಾರು ಕ್ಷೇತ್ರಗಳಲ್ಲಿ ಪ್ರಥಮ ಬಾರಿಗೆ ವಿಜಯವನ್ನು ಸಾಧಿಸುವ ಅವಕಾಶಗಳು ಸಿಕ್ಕಿವೆ.  ಪಕ್ಷದ ಸಿದ್ದಾಂತ ವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕೆಲಸ ನಡೆಯುತ್ತಿದೆ. ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಜನ ಬಿಜೆಪಿ ಸೇರಲಿದ್ದಾರೆ.

ಯಾರನ್ನು ಪಕ್ಷಕಗಕೆ ಸೇರಿಸಿಕೊಳ್ಳಬೇಕು ಎಂಬುದನ್ನು  ಪಕ್ಷದ ಜಿಲ್ಲಾ ಮತ್ತು ರಾಜ್ಯ ಘಟಕ  ನೋಡಿಕೊಳ್ಳುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. 


ಕೆಪಿಸಿಸಿ ಅಧ್ಯಕ್ಷ ಹಾಗೂ ಸಂಸದ ಡಿಕೆ ಸುರೇಶ ಅವರ ಮೇಲಿನ  ಆರೋಪಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ,
ಸಂತ್ರಸ್ತರು ದೂರು ನೀಡಿದರೆ ತನಿಖೆ ಯಾಗುತ್ತದೆ ಎಂದರು.

Post a Comment

Previous Post Next Post