ಬಿಜೆಪಿ ಬಿಬಿಎಂಪಿ ಚುನಾವಣಾ ಸಿದ್ಧತಾ ಸಭೆ
ಬೆಂಗಳೂರು: ಬಿಜೆಪಿ ಬಿಬಿಎಂಪಿ ಚುನಾವಣಾ ಸಿದ್ಧತಾ ಸಭೆಯು ಇಂದು ಪಕ್ಷದ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು.
ಈ ಸಭೆಯಲ್ಲಿ ರಾಜ್ಯದ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ಥನಾರಾಯಣ, ಸಿದ್ದರಾಜು, ಸಹ ಪ್ರಭಾರಿ ರಾಜಣ್ಣ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ. ನಾರಾಯಣ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಜಿ. ಮಂಜುನಾಥ್ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್. ರಮೇಶ್ ಅವರು ಉಪಸ್ಥಿತರಿದ್ದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
Post a Comment