ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಈಶ್ವರ್ ಖಂಡ್ರೆ, ಸಲೀಮ್ ಅಹ್ಮದ್, ಮಾಜಿ ಸಚಿವ ಎಚ್.ಎಂ. ರೇವಣ್ಣ ಮತ್ತಿತರರು ಭಾಗವಹಿಸಿದ್ದರು.
Post a Comment