ಬ್ರಿಟನ್ ರಾಣಿ ಎಲಿಜಬೆತ್ 2 ನಿಧನದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

ನವದೆಹಲಿ: ಬ್ರಿಟನ್ ರಾಣಿ ಎಲಿಜಬೆತ್ 2 ಅವರ ನಿಧನದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಶುಕ್ರವಾರ (ಸೆಪ್ಟೆಂಬರ್ 9, 2022) ಘೋಷಿಸಿದೆ.

Post a Comment

Previous Post Next Post