ಮಿಳುನಾಡಿನಲ್ಲಿ ವಕ್ಫ್ ಆಸ್ತಿ ಕಬಳಿಕೆ ಭಾರಿ ಸಂಚಲನ ಸೃಷ್ಟಿಸಿದೆ. 7 ಹಳ್ಳಿ, 1500 ವರ್ಷ ಹಳೆಯ ದೇವಸ್ಥಾನವನ್ನೇ ವಕ್ಫ್ ಗುಳುಂ ಮಾಡಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಲರ್ಟ್ ಆಗಿದ್ದಾರೆ. ಉತ್ತರ ಪ್ರದೇಶದಲ್ಲಿನ ವಕ್ಫ್ ಆಸ್ತಿ ಸಮೀಕ್ಷೆಗೆ ಆದೇಶ ನೀಡಿದ್ದಾರೆ.ಇದು ಎಐಎಂಐಎ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿಯನ್ನು ಕೆರಳಿಸಿದೆ. ಈ ಹಗ್ಗಜಗ್ಗಾಟದ ಬೆನ್ನಲ್ಲೇ 2014ರ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಅಂದಿನ ಪ್ರದಾನಿ ಮನ್‌ಮೋಹನ್ ಸಿಂಗ್, ದೆಹಲಿಯ ಸಂಸತ್ತಿನ ಸುತ್ತಲಿರುವ 123 ಸ್ಥಳಗಳನ್ನು ಗೌಪ್ಯವಾಗಿ ವಕ್ಭ್ ಬೋರ್ಡ್‌ಗೆ ಬರೆದುಕೊಟ್ಟಿರುವ ದಾಖಲೆಗಳು ಬಹಿರಂಗವಾಗಿದೆ.
Post a Comment