[8:15 pm, 15/09/2022] Kpcc official: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತುಮಕೂರಿನ ಗುಬ್ಬಿಯಲ್ಲಿ ಗುರುವಾರ ಭಾರತ್ ಜೋಡೋ ಯಾತ್ರೆಯ ಪೂರ್ವಭಾವಿ ಸಭೆ ನಡೆಸಿ, ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
[8:17 pm, 15/09/2022] Kpcc official: ವಿಮ್ಸ್ ಆಸ್ಪತ್ರೆಯ ಸಾವುಗಳಿಗೆ ವಿದ್ಯುತ್ ಕಡಿತ, ವೆಂಟಿಲೇಟರ್ ಕಾರಣವಲ್ಲ ಎಂದಾದರೆ ಉಳಿದ ರೋಗಿಗಳನ್ನು ಸ್ಥಳಾಂತರಿಸಿದ್ದೇಕೆ?
ಇದು ವಿದ್ಯುತ್ ಕಡಿತದಿಂದ ಆಗಿದ್ದೋ, ಕಳಪೆ ವೆಂಟಿಲೇಟರ್‌ಗಳಿಂದ ಆಗಿದ್ದೋ, ಅಥವಾ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಆಗಿದ್ದೋ? ತನಿಖೆಯಾಗಬೇಕು.
@BSBommai ಅವರೇ, ಮೃತರಿಗೆ 25 ಲಕ್ಷ ಪರಿಹಾರ ಕೊಡಲು ಕ್ರಮ ಕೈಗೊಳ್ಳಿ.
[8:17 pm, 15/09/2022] Kpcc official: #40PercentSarkara ದ ಅಕ್ರಮಗಳ ತನಿಖೆಯಾದರೆ ಇಡೀ ಸರ್ಕಾರವೇ ಜೈಲು ಪಾಲಾಗಲಿದೆ.
◆PSI ಹಗರಣ
◆MSIL ಹಗರಣ
◆ಗಂಗಾ ಕಲ್ಯಾಣ ಹಗರಣ
ಇವೆಲ್ಲವೂ ಮೊದಲು ನಿರಾಕರಿಸಿ ನಂತರ ತನಿಖೆ ವಹಿಸಿದ ಪ್ರಕರಣಗಳು.
@BSBommai ಅವರೇ, ನಮ್ಮ ಆರೋಪಗಳಲ್ಲಿ ಸತ್ಯವಿರುವುದು ಅರ್ಥ ಆಗಿದೆಯಲ್ಲವೇ? ಮತ್ಯಾಕೆ ತಡ ಎಲ್ಲ ಅಕ್ರಮಗಳನ್ನೂ ನ್ಯಾಯಾಂಗ ತನಿಖೆಗೆ ವಹಿಸಿ.
[8:17 pm, 15/09/2022] Kpcc official: PSI ನೇಮಕಾತಿಯ ಅಕ್ರಮವನ್ನೂ ನಿರಾಕರಿಸಿತ್ತು ಬಿಜೆಪಿ, ಕೊನೆಗೆ ತನಿಖೆಗೆ ವಹಿಸಲೇಬೇಕಾಯ್ತು, ಗಂಗಾಕಲ್ಯಾಣ ಯೋಜನೆಯ ಅಕ್ರಮವನ್ನೂ ನಿರಾಕರಿಸಿತ್ತು, ಈಗ ತನಿಖೆಗೆ ವಹಿಸಿದ್ದಾರೆ ಸಿಎಂ.
ಭ್ರಷ್ಟಾಚಾರಕ್ಕೆ ಅನುವು ಮಾಡಲೆಂದೇ ನಿಯಮ ಬದಲಿಸಿದ ಸಮಾಜ ಕಲ್ಯಾಣ ಸಚಿವರ ಲೋಪಕ್ಕೆ ಯಾವ ಕ್ರಮ ಕೈಗೊಳ್ಳುವಿರಿ @BSBommai ಅವರೇ?
#40PercentSarkara
[8:17 pm, 15/09/2022] Kpcc official: ಗಂಗಾ ಕಲ್ಯಾಣ ಯೋಜನೆಯ ಅಕ್ರಮವನ್ನು ಸಿಎಂ ಒಪ್ಪಿದ್ದಾರೆ, ಇಷ್ಟು ದಿನ ನಿರ್ಲಕ್ಷಿಸಿದ್ದೇಕೆ?
ಕಳೆದ 3 ವರ್ಷದಿಂದ ಸರ್ಕಾರ ಏನು ಮಾಡ್ತಿತ್ತು? ದಲಿತ ಹಿಂದುಳಿದವರಿಗೆ 3 ವರ್ಷದಿಂದ ಬಿಜೆಪಿ ಸರ್ಕಾರ ಅನ್ಯಾಯ ಮಾಡಿದ್ದೇಕೆ? ಇದಕ್ಕೆ ಹೊಣೆ ಯಾರು?
ಫಲಾನುಭವಿಗಳಿಗೆ ಬೋರ್‌ವೆಲ್ ಸಿಗದಿರಲು ಸರ್ಕಾರದ ಭ್ರಷ್ಟಾಚಾರ, ಸಿಎಂ ನಿರ್ಲಕ್ಷ್ಯವೇ ಕಾರಣ.
[8:17 pm, 15/09/2022] Kpcc official: ಬಿಜೆಪಿಯ ಹಿಂದಿನ ಅಧಿಕಾರಾವಧಿಯಲ್ಲಿ ರಾಜ್ಯದ ಭ್ರಷ್ಟಾಚಾರ ದೇಶದಲ್ಲೇ ಕುಖ್ಯಾತಿ ಪಡೆದಿತ್ತು, ಈಗ ಕಮಿಷನ್ ದೇಶದಲ್ಲಿ ಸದ್ದು ಮಾಡುತ್ತಿದೆ.
@BSYBJP ಅವರನ್ನು ಸಿಎಂ ಹುದ್ದೆಯಿಂದ ಇಳಿಸಿದ್ದು ಇದೇ ಕಾರಣಕ್ಕಾ @BJP4Karnataka?
BSY & ಕುಟುಂಬದವರ ವಿರುದ್ಧ ಪ್ರಾಮಾಣಿಕ ತನಿಖೆ ನಡೆಸುವ ಬಗ್ಗೆ ಸಿಎಂ @BSBommai ಅವರು ಮಾತನಾಡುತ್ತಿಲ್ಲವೇಕೆ?

Post a Comment