ಮಂಗಳೂರಿನಲ್ಲಿ cm, ಪ್ರಧಾನಿಯೊಂದಿಗೆ

[02/09, 1:53 PM] Deepak Karade. CM. Media. office: ನವ ಮಂಗಳೂರು ಬಂದರು ಪ್ರಾಧಿಕಾರದ ವಿವಿಧ ಯೋಜನೆಗಳ ಲೋಕಾರ್ಪಣೆ/ ಶಂಕುಸ್ಥಾಪನೆ ನೆರವೇರಿಸಲು ಮಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.
[02/09, 2:17 PM] Deepak Karade. CM. Media. office: PM to add new strength for development of coastal area; CM
Mangaluru, Sept.2:
Prime Minister Narendra Modi will add a big strength to the development of coastal belt, said Chief Minister Basavaraj Bommai.
Talking to reporters at Mangaluru Airport here on Friday, he said the PM was visiting the Coastal Karnataka after many days and has sanctioned many projects while coming here. He will dedicate to the nation projects worth Rs 3800 crore and lay foundation for the new schemes which will help in the development of this region. These schemes are aimed at increasing economic activities, strengthening ports, improving business and creating employment. Modi has sanctioned 100 deep sea fishing boats under Pradhan Mantri Masthya Sampada scheme. Besides, he has extended Kisan Credit Card scheme to the fishermen. Many projects sanctioned by the State government for this region will also be launched today, he added.
[02/09, 4:07 PM] Deepak Karade. CM. Media. office: ಬೆಂಗಳೂರು, ಸೆಪ್ಟಂಬರ್ 02: *ಗೌರವಾನಿತ್ವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಂಗಳೂರಿನ ಗೋಲ್ಡ್‍ಫಿಂಚ್ ಸಿಟಿ ಇಲ್ಲಿ ಆಯೋಜಿಸಿರುವ ರೂ. 3,800 ಕೋಟಿ ಮೊತ್ತದ ವಿವಿಧ ಯೋಜನೆಗಳಾದ ಕಂಟೇನರ್ ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ, ಬಿಎಸ್ 6 ಉನ್ನತೀಕರಣ ಯೋಜನೆ ಹಾಗೂ ಸಮುದ್ರದ ಲವಣ ನೀರು ಶುದ್ಧೀಕರಣ ಘಟಕದ ಲೋಕಾರ್ಪಣೆ ಹಾಗೂ ಎನ್‍ಎಂಪಿಯಲ್ಲಿ ಸಮಗ್ರ ಎಲ್‍ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ ಸ್ಥಾಪನೆಗೆ ಶಿಲಾನ್ಯಾಸ, ಎನ್‍ಎಂಪಿಯಲ್ಲಿ ಶೇಖರಣಾ ಟ್ಯಾಂಕ್‍ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ, ಬಿಟುಮೆನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ, ಬಿಟುಮೆನ್, ಶೇಖರಣಾ ಟ್ಯಾಂಕ್‍ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣಕ್ಕೆ ಶಿಲಾನ್ಯಾಸ ಹಾಗೂ ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕೆ ಬಂದರು ಅಭಿವೃದ್ಧಿಗೆ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.*
[02/09, 4:07 PM] Deepak Karade. CM. Media. office: *ಪ್ರಧಾನಮಂತ್ರಿಗಳಿಂದ ವಿವಿಧ ಯೋಜನೆಗಳು ಲೋಕಾರ್ಪಣೆ*
*ಹಲವು ಯೋಜನೆಗಳಿಗೆ ಶಂಕುಸ್ಥಾಪನೆ*

ಮಂಗಳೂರು,ಸೆ.2(ಕ.ವಾ):- ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ನಗರದ ಗೋಲ್ಡ್ ಫಿಂಚ್ ಮೈದಾನದಲ್ಲಿ ನವ ಮಂಗಳೂರು ಬಂದರು ಪ್ರಾಧಿಕಾರ (ಎನ್.ಎಮ್.ಪಿ‌.ಎ) ಹಾಗೂ ಎಂ.ಆರ್.ಪಿ.ಎಲ್  ವತಿಯಿಂದ ಕೈಗೊಳ್ಳಲಾಗಿರುವ 3800 ಕೋಟಿ ರೂ.ಗಳಿಗೂ ಹೆಚ್ಚಿನ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮಾಡಿದರು ಹಾಗೂ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
 ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಕೇಂದ್ರದ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, p
ಜಿಲ್ಲಾ ಉಸ್ತುವಾರಿ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್,  ಸಂಸದರಾದ ನಳೀನ್ ಕುಮಾರ್ ಕಟೀಲ್, ಕೇಂದ್ರದ ಜಲ ಸಾರಿಗೆ ಸಚಿವರಾದ ಸರ್ಬಾನಂದ ಸೋನೋವಾಲ್, ಶಾಂತನೂ ಠಾಕೂರ್, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಶಾಸಕರು ಹಾಗೂ ಅಧಿಕಾರಿಗಳು ವೇದಿಕೆಯಲ್ಲಿದ್ದರು.
[02/09, 5:00 PM] Deepak Karade. CM. Media. office: ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದನೆ: ಪ್ರಧಾನಿ ನರೇಂದ್ರ ಮೋದಿ
 
ಮಂಗಳೂರು,ಸೆ.೨(ಕ.ವಾ):- ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

ಅವರು ಶುಕ್ರವಾರ ಇಲ್ಲಿನ ಗೋಲ್ಡ್ಫಿಂಚ್ ಮೈದಾನದಲ್ಲಿ ೩೮೦೦ ಕೋಟಿ ರೂ. ಮೊತ್ತದ ೮ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು.

ಕಳೆದ ಎಂಟು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಲಾಗಿರುವ ಪ್ರಗತಿಯಲ್ಲಿ ದೊಡ್ಡ ಪಾಲು ಕರ್ನಾಟಕಕ್ಕೆ ಲಭಿಸಿದೆ. ಸಾಗರ ಮಾಲಾ ಯೋಜನೆ, ರಾಷ್ಟಿçÃಯ ಹೆದ್ದಾರಿಗಳ ಅಭಿವೃದ್ಧಿ, ರೈಲ್ವೇ ಹಳಿಗಳ ವಿದ್ಯುದ್ದೀಕರಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಾಲ್ಕು ಪಟ್ಟು ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯದಲ್ಲಿ ೩೦ಲಕ್ಷ ಮನೆಗಳಿಗೆ ನೇರವಾಗಿ ಕುಡಿಯುವ ನೀರು ಪೂರೈಕೆ ಮಾಡಲಾಗಿದೆ. ಪ್ರಧಾನಮಂತ್ರಿ ಆಯುಷ್ಮಾನ್ ಯೋಜನೆಯಡಿ ೩೦ಲಕ್ಷ ಫಲಾನುಭಿಗಳಿಗೆ ೪ಸಾವಿರ ಕೋಟಿ ರೂ.ಮೊತ್ತದ ವೈದ್ಯಕೀಯ ಸೇವೆಯನ್ನು ಉಚಿತವಾಗಿ ನೀಡಲು ಸಾಧ್ಯವಾಗಿದೆ ಎಂದು ಹೇಳಿದರು.

ದೇಶದ ಪ್ರಥಮ ಸ್ವದೇಶಿ ಏರ್‌ಕ್ರಾಫ್ಟ್ ವಾಹಕ ನೌಕೆಯನ್ನು ಇಂದು ಕೊಚ್ಚಿಯಲ್ಲಿ ಲೋಕಾರ್ಪಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ದೇಶದ ಸೇನಾ ಸುರಕ್ಷತೆಗೆ ಹಾಗೂ ಆರ್ಥಿಕ ಸುರಕ್ಷತೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ನವ ಮಂಗಳೂರು ಬಂದರಿನಲ್ಲಿ ಮೂಲಸೌಲಭ್ಯಗಳ ಅಭಿವೃದ್ಧಿಗೆ ೩೮೦೦ ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಇದರಿಂದ ದೇಶದ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗವಕಾಶ ಸೃಷ್ಟಿ ಸಾಧ್ಯವಾಗಲಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಸ್ಥಳೀಯ ಕೃಷಿಕರಿಗೆ ಹಾಗೂ ಮೀನುಗಾರರಿಗೆ ತಮ್ಮ ಉತ್ಪನ್ನಗಳನ್ನು ರಫ್ತು ಮಾಡಲು ಸುಲಭವಾಗಲಿದೆ.  ಕಡಿಮೆ ವೆಚ್ಚದಲ್ಲಿ ಉತ್ಪನ್ನಗಳ ರಫ್ತು ಸಾಧ್ಯವಾಗಲಿದ್ದು, ನವ ಮಂಗಳೂರು ಬಂದರಿನ ಸಾಮರ್ಥ್ಯ ದ್ವಿಗುಣಳ್ಳಲಿದೆ ಎಂದು ಹೇಳಿದರು.

ದೇಶದ ಸ್ವಾತಂತ್ರö್ಯಕ್ಕಾಗಿ ಹೋರಾಡಿದ ವೀರರಾಣಿ ಅಬ್ಬಕ್ಕ ಮತ್ತು ರಾಣಿ ಚೆನ್ನಭೈರಾದೇವಿ ಅವರು ನಮಗೆ ಸ್ಪೂರ್ತಿಯಾಗಿದ್ದಾರೆ ಎಂದು ಪ್ರಧಾನಿ ಅವರು ಹೇಳಿದರು.

 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಡಬಲ್ ಇಂಜಿನ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ೩೮೦೦ಕೋಟಿ ರೂ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ 
ಪ್ರಧಾನಿ ಅವರು ಚಾಲನೆ ನೀಡಿದ್ದು, ಈ ಮೂಲಕ ಕರಾವಳಿಯ ಅಭಿವೃದ್ಧಿಗೆ ವೇಗ ದೊರಕಲಿದೆ. ಬಂದರಿನ ವಹಿವಾಟು ಸಾಮರ್ಥ್ಯ ನಾಲ್ಕು ಪಟ್ಟು ಹೆಚ್ಚಾಗಲಿದ್ದು, ದೇಶದ ಆರ್ಥಿಕತೆಗೆ ಬಲ ತುಂಬಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಕರಾವಳಿ ಮಾತ್ರವಲ್ಲದೆ, ರಾಜ್ಯದ ಅಭಿವೃದ್ದಿ ಸಾಧ್ಯವಾಗಲಿದೆ. ನವಭಾರತದ ನಿರ್ಮಾಣದಲ್ಲಿ ನಮ್ಮ ಕರ್ನಾಟಕ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.

ರಾಜ್ಯದ ಸಿಆರ್‌ಜೆಡ್ ಮಾಸ್ಟರ್ ಪ್ಲಾನ್‌ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಕಳೆದ ೩೦ವರ್ಷಗಳ ಹೋರಾಟಕ್ಕೆ ಇದೀಗ ಫಲ ದೊರಕಿದೆ. ಇದರಿಂದ ಕರಾವಳಿಯ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಸಾಗರ ಮಾಲಾ ಯೋಜನೆಯಡಿ ಕಾರವಾರ ಬಂದರಿನಲ್ಲಿ ರೂ.೨೭೬ ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳು ಅನುಷ್ಟಾನಗೊಳ್ಳುತ್ತಿವೆ. ಇದೇ ರೀತಿ ಹೊನ್ನಾವರ ಮತ್ತು ಕುಮಟಾ ಬಂದರುಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ.  ಪಿಎಂ ಮತ್ಸö್ಯ ಸಂಪದ ಯೋಜನೆಯಡಿ ಆಳ ಮೀನುಗಾರಿಕೆಗೆ ಹೈಸ್ಪೀಡ್ ಬೋಟ್‌ಗಳನ್ನು ಖರೀದಿಸಲು ಕೇಂದ್ರ ಸರ್ಕಾರ ೪೦ಶೇಕಡಾ ಸಬ್ಸಿಡ ಒದಗಿಸಲಿದೆ. 

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ ಸರ್ಬಾನಂದ್ ಸೊನೊವಾಲ, ಶ್ರೀಪಾದ್ ನಾಯಕ್, ಶಾಂತನು ಠಾಕೂರ್, ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಸುನೀಲ್ ಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
[02/09, 5:54 PM] Deepak Karade. CM. Media. office: *ಸಿಆರ್ ಝೆಡ್ ಮಾಸ್ಟರ್ ಪ್ಲಾನ್ ಅನುಮೋದನೆ * 

*ಕರಾವಳಿಯ ಆರ್ಥಿಕತೆ, ಪ್ರವಾಸೋದ್ಯಮದ ಅಭಿವೃದ್ಧಿಗೆ ಪೂರಕ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಮಂಗಳೂರು, ಸೆಪ್ಟೆಂಬರ್ 2 :
ಕರ್ನಾಟಕದ ಸಿಆರ್ ಝೆಡ್ ಮಾಸ್ಟರ್ ಪ್ಲಾನ್ನ್ನು ಕೇಂದ್ರ ಸರ್ಕಾರ ಅನುಮೋದನೆ  ನೀಡಿ ಆದೇಶ ಮಾಡಿದೆ. ಕರ್ನಾಟಕದ 30 ವರ್ಷದ ಹೋರಾಟಕ್ಕೆ ಜಯ ದೊರೆತಿದೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು  ಇಂದು ಮಂಗಳೂರಿನ ಗೋಲ್ಡ್ಫಿಂಚ್ ಸಿಟಿ ಇಲ್ಲಿ ಆಯೋಜಿಸಿರುವ ರೂ. 3,800 ಕೋಟಿ ಮೊತ್ತದ ವಿವಿಧ ಯೋಜನೆಗಳ ಶಿಲಾನ್ಯಾಸ , ಭೂಮಿ ಪೂಜೆ ಕಾರ್ಯಕ್ರಮ ದಲ್ಲಿ ಗೌರವಾನಿತ್ವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ರಾಜ್ಯದ ಕರಾವಳಿ ಭಾಗದ ಆರ್ಥಿಕತೆ, ಪ್ರವಾಸೋದ್ಯಮದ ಅಭಿವೃದ್ಧಿಗೆ ಈ ಯೋಜನೆ ಪೂರಕವಾಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು.
ಕರ್ನಾಟಕ ಹಾಗೂ ಕೇಂದ್ರದಲ್ಲಿ ಡಬಲ್ ಇಂಜಿನ್ ಸರ್ಕಾರವಿದ್ದು, ಇಂದು ಸಾಗರ್ ಮಾಲಾ ಯೋಜನೆಯಲ್ಲಿ 18 ಯೋಜನೆಗಳನ್ನು ಪೂರ್ಣಗೊಳಿಸಿ, 14 ಯೋಜನೆಗಳನ್ನು ಇದೇ ವರ್ಷ  950 ಕೋಟಿ ರೂ.ಗಳ  ಯೋಜನೆಗೆ  ಜಲಸಾರಿಗೆ ಮತ್ತು ಬಂದರು ಇಲಾಖೆ ಅನುಮೋದನೆ ನೀಡಿ, ಮೋದಿಯವರ ನೇತೃತ್ವದಲ್ಲಿ ದೊಡ್ಡ ಪ್ರಮಾಣದಲ್ಲಿ   ಕರಾವಳಿ ಪ್ರದೇಶದ ಅಭಿವೃದ್ಧಿಗೆ ನರೇಂದ್ರ ಮೋದಿಯವರ ಆಶೀರ್ವಾದವೇ  ಕಾರಣ ಎಂದರು. 
ರಾಜ್ಯದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳಿಗೆ ಅನುಮೋದನೆ ನೀಡಿದ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕಾರವಾರದ ಮಾಜಾಳಿ ಬಂದರು ಅಭಿವೃದ್ಧಿಯ 350 ಕೋಟಿ ರೂ. ಗಳ ಯೋಜನೆಗೆ ಅನುಮೋದನೆ ದೊರೆತಿದೆ. ಇದು ಡಬಲ್ ಇಂಜಿನ್ ಸರ್ಕಾರದ ಸಾಧನೆ. 
ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮೀನುಗಾರರಿಗೆ ಅನುಕೂಲವಾಗಲು ಆಳಸಮುದ್ರ ಮೀನುಗಾರಿಕೆಗಾಗಿ 100 ಹೈಸ್ಪೀಡ್ ದೋಣಿಗಳನ್ನು ನೀಡುವ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.  ಈ ಎಲ್ಲ ಯೋಜನೆಗಳಿಂದ ಕರಾವಳಿ ಭಾಗದ ಸಮಗ್ರ ಅಭಿವೃಧ್ಧಿ ಆಗುತ್ತದೆ ಎಂದರು.  

ನವಕರ್ನಾಟಕದಿಂದ ನವಭಾರತದ ಅಭಿವೃದ್ಧಿ ಸಾಧ್ಯವಾಗಲಿದೆ :
ಸರ್ಕಾರದಿಂದ 2 ಬಂದರುಗಳ ಅಭಿವೃದ್ಧಿ  ಜೊತೆಗೆ ನವ ಮಂಗಳೂರು ಬಂದರು, ಕಾರವಾರ ಬಂದರುಗಳ ವಿಸ್ತರಣೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರಧಾನಿಯವರ ಆತ್ಮನಿರ್ಭರ ಭಾರತಕ್ಕೆ ಶಕ್ತಿ ತುಂಬಲು ಈ ಬಂದರುಗಳು ಸಹಕರಿಸಲಿದೆ ಎಂದು ನುಡಿದರು.
ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. 2 ಲಕ್ಷ ಮೀನುಗಾರರ ಮಕ್ಕಳಿಗೆ ಅನುಕೂಲವಾಗಲಿದೆ. 5 ಸಾವಿರ ಮನೆಗಳನ್ನು 64 ಕೋಟಿ ರೂ.ಗಳಲ್ಲಿ ನಿರ್ಮಿಸಲಾಗುತ್ತಿದೆ. ಕಾರವಾರದಲ್ಲಿ ಜಲಸಾರಿಗೆ ಮತ್ತು ಮೀನುಗಾರಿಕಾ ಸಂಸ್ಥೆಯನ್ನು ಸ್ಥಾಪಿಸಲಾಗುತ್ತಿದೆ. 
ಡಬಲ್ ಇಂಜಿನ್ ಸರ್ಕಾರ ಕರ್ನಾಟಕವನ್ನಷ್ಟೇ ಅಲ್ಲ, ಭಾರತವನ್ನೂ ಮುನ್ನಡೆಸುತ್ತಿದೆ. ನವಕರ್ನಾಟಕದಿಂದ ನವಭಾರತದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ತಿಳಿಸಿದರು.

ಕರಾವಳಿ ಅಭಿವೃದ್ಧಿಯ ಮೂಲಕ ಸಮಗ್ರ  ಕರ್ನಾಟಕದ ಅಭಿವೃದ್ದಿ :
ಇಂದು ಕರಾವಳಿ ಅಭಿವೃದ್ಧಿಯಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ದಿನ. ಪ್ರಧಾನಮಂತ್ರಿಯವರ ದೂರದೃಷ್ಟಿಯಿಂದ ಇದು ಸಾಧ್ಯವಾಗಿದೆ. ವಿದೇಶ ವಿನಿಮಯ ಹೆಚ್ಚಾಗಬೇಕಾದರೆ ಆಮದು, ರಫ್ತು ಹೆಚ್ಚಾಗಲು ನಮ್ಮ ಬಂದರುಗಳ ನಿರ್ವಹಣಾ ಸಾಮಥ್ರ್ಯ ಹೆಚ್ಚಾಗಬೇಕು. ಇಷ್ಟು ವರ್ಷದ ಯೋಜನೆ ಇಂದು ಪ್ರತಿಫಲ ನೀಡುತ್ತಿದೆ.  ಈ ಹಿನ್ನೆಲೆಯಲ್ಲಿ 3800 ಕೋಟಿ ರೂ.ಗಳ ವೆಚ್ಚದಲ್ಲಿ ನವ ಮಂಗಳೂರು ಬಂದರಿನ ದೊಡ್ಡ ಅನುಕೂಲ ಕಲ್ಪಿಸಲಿದ್ದು, 8 ವರ್ಷದ ಯೋಜನೆ ಇಂದು ಫಲಪ್ರದವಾಗಿದೆ. ನವ ಮಂಗಳೂರು ಬಂದರು ಅಭಿವೃದ್ಧಿ ಆಗುತ್ತಿದೆ. ಇದರ ಸರಕು ನಿರ್ವಹಣೆ 4 ಪಟ್ಟು ಹೆಚ್ಚಾಗಿದೆ. ಎಲ್.ಪಿ.ಜಿ ಟರ್ಮಿನಲ್ ಸ್ಥಾಪನೆಯಾಗುತ್ತಿದೆ. ತೈಲ ಸಂಸ್ಕರಣಾಗಾರವೂ ನಿರ್ಮಾಣವಾಗುತ್ತಿದ್ದು, ಬರುವ ದಿನಗಳಲ್ಲಿ  ಈ ಕರಾವಳಿ ಪ್ರದೇಶದ ಅಭಿವೃದ್ಧಿಯ ಮೂಲಕ ಸಮಗ್ರ  ಕರ್ನಾಟಕದ ಅಭಿವೃದ್ಧಿಯಾಗುತ್ತದೆ ಎಂದರು.
[02/09, 7:44 PM] Deepak Karade. CM. Media. office: *Centre approves New Coastal Zone Management Plan: CM thanks PM* 
Mangaluru, Sept. 2:
Chief Minister Basavaraj Bommai said the Government of India has given aproval for the New Coastal Zone Management plan as per the 2019 CRZ Notification and it was a victory for the 30 years of long struggle.
Speaking at a function organised in connection with launching and foundation laying for various works worth Rs 3800 crore at Goldfinch City by Prime Minister Narendra Modi on Friday,  he said this management plan will help in economy and tourism development in coastal region. " I thank the PM as the new Coastal Zone Management Plan as per the 2019 CRZ notification has been approved by Ministry of Forest, Environment and Climate Change.
Karnataka is the first State in the Southern India and only the second State in the country to get the Plan prepared and approved as per the new CRZ notification. This Plan would give boost to the economy and tourism in the coastal region of the State".
Bommai said the double engine governments are in Karnataka and in the Centre. Today, under Sagar Mala project, 18 projects have been completed and 14 schemes worth Rs 950 crore are approved by Union Ministry of Inland Transport and Ports. By doing this, the Modi Government is playing an important role in the development of the coastal region. It is happening mainly due to the blessings of the PM Modi. ' I thank Modi for giving approval for projects which are helpful in the development of Karnataka. The Modi Government has given approval for the development of Maajali Port in Karwar at a cost of Rs 350 crore. This is the achievement of the double engine governments".
The CM said under Pradhan Mantri Mathsya Sampada scheme, the Central Government has given approval to supply 100 high speech boats to help deep sea fishing. The coastal areas will witness overall development from all these schemes.
 *Development of *Navabharath through Navakarnataka** 
He said the government along with development of two ports has also taken up the expansion of Mangaluru and Karwar ports. These two ports will help in the realisation of prime minister's dream of Atmanirbhar to infuse strength to India. The government has implemented Vidyanidhi scheme for the children of fishermen and it will benefit 2 lakh children. Five thousand houses are constructed at a cost of Rs 65 crore. The Inland and Fishery Institute will be established in Karwar. Tye double engine governments are not only leading Karnataka but also India. It would help in development of 'Navabharath' from 'Navakarnataka'.
Bommai said today is a golden day in the development of the coastal areas and it happened due to vision of PM Modi. The handling capacity of the ports have to improve to increase export and import which will help in fetching more foreign exchange. The project which was pending for many years is now now yielding fruits. In the wake of this, a big facility is provided in New Mangalore Port at a cost of Rs 3800 crore and the eight year old dream became reality today. The New Mangalore Trust is developing fast and it's cargo handling has increased by four times. A LPG terminal is coming up so as the oil processing unit. In the coming days, the entire Karnataka will witness an overall development through the progress of coastal areas, he added.

Post a Comment

Previous Post Next Post