ಜನಸ್ಪಂದನ ಕಾರ್ಯಕ್ರಮವು ( Janaspandana Program ) ಸೆ.10ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ

ಬೆಂಗಳೂರು: ಬಿಜೆಪಿ ರಾಜ್ಯ ಸರಕಾರದ 3 ವರ್ಷಗಳ ಸಾರ್ಥಕ ಸೇವೆ ಮತ್ತು ಸಬಲೀಕರಣದ ಕಾರ್ಯದ ಹಿನ್ನೆಲೆಯಲ್ಲಿ ಜನಸ್ಪಂದನ ಕಾರ್ಯಕ್ರಮವು ( Janaspandana Program ) ಸೆ.10ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ರಾಜ್ಯದ ಸಚಿವ ಡಾ.ಬಿಜೆಪಿ ಸರ್ಕಾರದ 3 ವರ್ಷಗಳ ಸಾಧನೆಯ ಕುರಿತು ಇಂದು ದೊಡ್ಡಬಳ್ಳಾಪುರದ ದೇವನಹಳ್ಳಿ ರಸ್ತೆಯ ರಘುನಾಥಪುರದ ಎಲ್ ಆಂಡ್ ಟಿ ಮುಂಭಾಗದಲ್ಲಿ 'ಜನಸ್ಪಂದನ' ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ ಮತ್ತು ವೀಕ್ಷಣೆ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, 2 ವರ್ಷಗಳ ಕಾಲ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಳ್ಳೆಯ ಸೇವೆ ಮಾಡಿದ್ದಾರೆ. 2 ವರ್ಷಗಳಲ್ಲಿ ಅವರು ಕೈಗೊಂಡ ಪ್ರಮುಖ ನಿರ್ಧಾರಗಳು ಮತ್ತು ಕಾರ್ಯಾನುಷ್ಠಾನ, ಕಾಮನ್‍ಮ್ಯಾನ್ ಮುಖ್ಯಮಂತ್ರಿ ಎಂದು ಖ್ಯಾತಿ ಪಡೆದ ಬಸವರಾಜ ಬೊಮ್ಮಾಯಿ ಅವರು ಒಂದು ವರ್ಷಕ್ಕೂ ಹೆಚ್ಚು ಕಾಲ ಕೈಗೊಂಡ ಹೊಸ ಕಾರ್ಯಕ್ರಮಗಳನ್ನು ಸೇರಿ 3 ವರ್ಷಗಳ ರಿಪೋರ್ಟ್ ಕಾರ್ಡನ್ನು ಜನರ ಮುಂದಿಡುವುದಾಗಿ ತಿಳಿಸಿದರು.

Post a Comment

Previous Post Next Post