[01/09, 1:09 PM] Kpcc official: ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಭಾರತ್ ಜೋಡೋ ಯಾತ್ರೆ ಕುರಿತ ಕೆಪಿಸಿಸಿ ಪದಾಧಿಕಾರಿಗಳು, ನಾನಾ ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಸಮನ್ವಯಕಾರರು, ಹಿರಿಯ ಮುಖಂಡರ ಸಭೆಯಲ್ಲಿ ಯಾತ್ರೆಯ ರಾಷ್ಟ್ರೀಯ ಸಮಿತಿ ಅಧ್ಯಕ್ಷ ದಿಗ್ವಿಜಯಸಿಂಗ್, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ರಾಜ್ಯಸಭೆ ಸದಸ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಎಐಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ಜೈರಾಮ್ ರಮೇಶ್, ಎಐಸಿಸಿ ಕಾರ್ಯದರ್ಶಿ ರೋಜಿ ಎಂ ಜಾನ್, ಪಿ.ಸಿ ವಿಷ್ಣುನಾಥ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಮ್ ಅಹ್ಮದ್, ರಾಮಲಿಂಗಾರೆಡ್ಡಿ, ಧ್ರುವನಾರಾಯಣ್, ಹಿರಿಯ ಮುಖಂಡರಾದ ಎಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ಯು ಟಿ ಖಾದರ್, ಅಲ್ಲಂ ವೀರಭದ್ರಪ್ಪ, ಸಂಸದ ಡಿ ಕೆ ಸುರೇಶ್, ಮಾಜಿ ಸಚಿವ ಚಲುವರಾಯಸ್ವಾಮಿ ಮತ್ತಿತರರು ಭಾಗವಹಿಸಿದ್ದರು.
[01/09, 3:30 PM] Kpcc official: ಭಾರತ್ ಜೋಡೋ ಯಾತ್ರೆ ಕುರಿತ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮಾತು...
Post a Comment