ಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದರುನಂತರ ಮಾತನಾಡಿದ ಸಚಿವರು ' ರಾಷ್ಟ್ರೀಯ ಶಿಕ್ಷಣ ನೀರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮ ಹಾಗ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು.
ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇ ರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಎಸ್ಎಸ್ಎಲ್ಸಿಹಾಗೂಪಿಯುಸಿಪರೀಕ್ಷಾಮಂಡಳಿಗಳನ್ನವಿಲೀನಗೊಳಿಸಿಏಕರೂಪಪರೀಕ್ಷಾಮಂಡಳಿಯನ್ನಜಾರಿಗೆತರಲುನಿರ್ಧರಿಸಲಾಗಿದೆ.
BIGG NEWS : ದೇಶಾದ್ಯಂತ 'NIA' ಮಹಾಬೇಟೆ : 15 ರಾಜ್ಯಗಳ 93 ಕಡೆ ದಾಳಿ : 'ಪಿಎಫ್‌ಐ' ಕಚೇರಿಗಳಿಗೆ ಬೀಗಮುದ್ರೆ
JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ದಾವಣಗೆರೆ ವಿವಿಯಲ್ಲಿ 'FDA' ಸೇರಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ |Davanagere University Recruitment.
Post a Comment