, | 8:33PM |
ಗುಜರಾತ್ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ
@PBNS_India
ಗುಜರಾತ್ ನಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಇಂದು ಅಂತ್ಯಗೊಂಡಿದೆ. ಮೊದಲ ಹಂತದಲ್ಲಿ 19 ಜಿಲ್ಲೆಗಳ 89 ಸ್ಥಾನಗಳಿಗೆ ಡಿಸೆಂಬರ್ 1 ರಂದು ಮತದಾನ ನಡೆಯಲಿದೆ.ಏತನ್ಮಧ್ಯೆ, ರಾಜ್ಯ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳು ತಮ್ಮ ಪ್ರಚಾರ ಕಾರ್ಯಗಳಲ್ಲಿ ಒಂದು ಬಾರಿ ಬಳಸುವ ಪ್ಲಾಸ್ಟಿಕ್ ಬಳಸದಂತೆ ಸೂಚಿಸಿದೆ.
Post a Comment