*ಆತ್ಮೀಯ ಕಾರ್ಯಕರ್ತ ಬಂಧುಗಳೇ,...
ಭಾರತೀಯ ಮಜ್ದೂರ್ ಸಂಘದ ಹಿರಿಯ ಕಾರ್ಯಕರ್ತರು ಹಾಗೂ ಭಾರತೀಯ ಮಜ್ದೂರ್ ಸಂಘದಲ್ಲಿ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿದ ಶ್ರೀ ಕೆ.ಎಂ. ಸೂರ್ಯನಾರಾಯಣ್ ರಾವ್ ರವರು ನಿನ್ನೆ ರವಿವಾರ ದಿನಾಂಕ:13/11/2022ರ ಸಂಜೆ 8.30ಕ್ಕೆ ದೈವಾಧೀನರಾಗಿದ್ದಾರೆ ಎಂದು ತಿಳಿಸಲು ಅತೀವ ದುಃಖವೆನಿಸುತ್ತದೆ,
ಭಾರತೀಯ ಮಜ್ದೂರ್ ಸಂಘವು ನಮ್ಮ ರಾಜ್ಯದ ಹಿರಿಯ ಕಾರ್ಯಕರ್ತರನ್ನು ಕಳೆದುಕೊಂಡಂತಾಗಿದೆ, ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿ ಕೊಳ್ಳುತ್ತೇನೆ*
ಓಂ ಶಾಂತಿಃ ಶಾಂತಿಃ ಶಾಂತಿಃ 🌹🙏🌹🙏🌹🙏🌹
Post a Comment