ಡಿಸೆಂಬರ್ 29, 2022 | , | 1:53PM |
ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಲೆಫ್ಟಿನೆಂಟ್ ಗವರ್ನರ್‌ಗಳು, ಕೇಂದ್ರಾಡಳಿತ ಪ್ರದೇಶಗಳ ಆಡಳಿತಾಧಿಕಾರಿಗಳ ಸಮಾವೇಶ

ಫೈಲ್ PIC
ನವದೆಹಲಿಯಲ್ಲಿ ಕೇಂದ್ರಾಡಳಿತ ಪ್ರದೇಶಗಳ ಸಮಾವೇಶ ನಡೆಯುತ್ತಿದೆ. ದೆಹಲಿ, ಚಂಡೀಗಢ, ಅಂಡಮಾನ್ ಮತ್ತು ನಿಕೋಬಾರ್, ಪುದುಚೇರಿ, ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಆಡಳಿತಾಧಿಕಾರಿಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ನವದೆಹಲಿಯಲ್ಲಿ ನಡೆದ ಮತ್ತೊಂದು ಕಾರ್ಯಕ್ರಮದಲ್ಲಿ, ಶ್ರೀ ಶಾ ಅವರು ಇಂದು ಬೆಳಿಗ್ಗೆ ಗಡಿ ಭದ್ರತಾ ಪಡೆ ಅಪ್ಲಿಕೇಶನ್ ಮತ್ತು ಬಿಎಸ್ಎಫ್ ಕೈಪಿಡಿಗಳನ್ನು ಬಿಡುಗಡೆ ಮಾಡಿದರು.
Post a Comment