ಡಿಸೆಂಬರ್ 26, 2022 | , | 1:56PM |
ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ವಿಡಿಯೋಕಾನ್ ಅಧ್ಯಕ್ಷ ವೇಣುಗೋಪಾಲ್ ಧೂತ್ ಅವರನ್ನು ಸಿಬಿಐ ಬಂಧಿಸಿದೆ

2012ರಲ್ಲಿ ವಿಡಿಯೋಕಾನ್ ಗ್ರೂಪ್‌ಗೆ ಬ್ಯಾಂಕ್ ಮಂಜೂರು ಮಾಡಿದ ಮೂರು ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಸಾಲದಲ್ಲಿ ವಂಚನೆ ಮತ್ತು ಅಕ್ರಮಗಳ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಇದಕ್ಕೂ ಮೊದಲು ಏಜೆನ್ಸಿಯು ಚಂದಾ ಕೊಚ್ಚರ್, ದೀಪಕ್ ಕೊಚ್ಚರ್, ವೇಣುಗೋಪಾಲ್ ಧೂತ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು. ವಿಷಯ.
Post a Comment