ಗೃಹ,ಸಹಕಾರಿ, ಸಚಿವ ಅಮಿತ್ ಶಾ ಜೊತೆ CM

[31/12, 12:57 PM] Cm Ps: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದ 35 ಎಕರೆ ಪ್ರದೇಶದಲ್ಲಿ ಬ್ಯೂರೋ ಆಫ್ ಪೊಲೀಸ್ ರೀಸರ್ಚ್ ಅಂಡ್ ಡೆವಲಪ್‌ಮೆಂಟ್ (ಬಿ.ಪಿ.ಆರ್.ಡಿ.)ಸಂಸ್ಥೆಯಡಿ ಕಾರ್ಯನಿರ್ವಹಿಸುವ, ಕೇಂದ್ರೀಯ ಪತ್ತೇದಾರಿ ತರಬೇತಿ ಶಾಲೆಯ ಕಟ್ಟಡದ ಶಂಕುಸ್ಥಾಪನೆಯನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಷಾ ಅವರು ಇಂದು ನೆರವೇರಿಸಿದರು.
  ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ ಜೋಷಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಕೆ.ಸುಧಾಕರ್, ಬಿಪಿಆರ್‌ಡಿ ಮಹಾನಿರ್ದೇಶಕ ಬಾಲಾಜಿ ಶ್ರೀವಾಸ್ತವ,ಐಟಿಬಿಪಿ ಮಹಾನಿರ್ದೇಶಕ ಅನೀಶ್ ದಯಾಳ್ ಸಿಂಗ್,ಹೆಚ್ಚುವರಿ ಮಹಾನಿರ್ದೇಶಕ ನೀರಜ್ ಸಿನ್ಹಾ ...
ರಾಜ್ಯ ಪೊಲೀಸ್ ಮಹಾನಿರ್ದೇಶಕ, ಬೆಂಗಳೂರು ಪೊಲೀಸ್ ಮಹಾನೀರಿಕ್ಷಕ ಎಂ.ಚಂದ್ರಶೇಖರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
[31/12, 2:20 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ   ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರೊಂದಿಗೆ  ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಫೆಡರೇಷನ್ ನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 

 ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ,  ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಗೃಹ ಸಚಿವ ಆ ರಾಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್ , ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ,  ಬಿಜೆಪಿ  ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್  ಮೊದಲಾದವರು ಈ ಸಂದರ್ಭದಲ್ಲಿಉಪಸ್ಥಿತರಿದ್ದರು.

Post a Comment

Previous Post Next Post