ಐಎಂಡಿ ತಮಿಳುನಾಡು, ಕರ್ನಾಟಕ, ಲಕ್ಷದ್ವೀಪ ಮತ್ತು ಕೇರಳದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ
ಭಾರತೀಯ ಹವಾಮಾನ ಇಲಾಖೆ (IMD) ನಾಳೆ ತಮಿಳುನಾಡು, ಕರ್ನಾಟಕ, ಲಕ್ಷದ್ವೀಪ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಮುಂದಿನ ಎರಡು ದಿನಗಳ ಕಾಲ ಗೋವಾ, ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಮುಂದಿನ ಎರಡು ದಿನಗಳ ಕಾಲ ಉತ್ತರಾಖಂಡ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ದೆಹಲಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಸಂಸ್ಥೆ ತಿಳಿಸಿದೆ
Post a Comment