ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ ಪಾಕಿಸ್ತಾನದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ

ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ ಪಾಕಿಸ್ತಾನದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ

ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ ಅವರನ್ನು ಪಾಕಿಸ್ತಾನದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ. ಮೂರು ವರ್ಷಗಳ ನಿಗದಿತ ಅವಧಿಗೆ ಇರುವ ಈ ನೇಮಕಾತಿ ಇದೇ 26ರಿಂದ ಜಾರಿಗೆ ಬರಲಿದೆ ಎಂದು ಅಧ್ಯಕ್ಷರ ಕಚೇರಿಯ ಪ್ರೆಸ್ ವಿಂಗ್ ತಿಳಿಸಿದೆ.

Post a Comment

Previous Post Next Post