ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈರ ಚನ್ನಪ್ಪ ಎಂಬುವವರ ಪುತ್ರ ರುದ್ರಪ್ಪ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರೈತರೊಬ್ಬರು ಆರೋಪ ಮಾಡಿದ್ದಾರೆ.
4 ಎಕರೆ ಹೊಲದ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆಗಿದ್ದಕ್ಕೆ ಅವರು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಹಿನ್ನೆಲೆ ಗ್ರಾಮದ ಜನರು ಆಕ್ರೋಶ ಹೊರ ಹಾಕಿದ್ದಾರೆ.
Post a Comment