ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕ್ ನ 24 ಮತ್ತು 159 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ.
115 ಜನ ಬಾಂಗ್ಲಾದೇಶಿಗರು ನಕಲಿ ದಾಖಲೆಗಳ ಮೂಲಕ ವಾಸವಿರುವುದು ಕಂಡು ಬಂದಿದೆ.ಅಕ್ರಮವಾಗಿ ಬರೋದು ಇದೇನು ಹೊಸದಲ್ಲ. ಗಡಿಯಲ್ಲಿ ಸೈನಿಕರು ಅಂತಹವರನ್ನ ತಡೆಗಟ್ಟುವ ಕೆಲಸ ಮಾಡುತ್ತಿದ್ದಾರೆ. ಅನಧಿಕೃತವಾಗಿ ಬಂದಿರುವ ವಿದೇಶಿ ಪ್ರಜೆಗಳನ್ನು ಪೊಲೀಸರು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದರು..
Post a Comment