38ನೇ ರಾಷ್ಟ್ರೀಯ ಕ್ರೀಡಾಕೂಟದ ಪಂಜಿನ ಕವಾಯತು ಉದ್ಘಾಟಿಸಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಗುರುವಾರ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಿಂದ 38ನೇ ರಾಷ್ಟ್ರೀಯ ಕ್ರೀಡಾಕೂಟದ ಪಂಜಿನ ಮೆರವಣಿಗೆಯನ್ನು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಸಕಲ ಸಿದ್ಧತೆಗಳನ್ನು ಭರದಿಂದ ಮಾಡಲಾಗುತ್ತಿದೆ ಎಂದರು.
ಪಂಜಿನ ಮೆರವಣಿಗೆಯು ಹಲ್ದ್ವಾನಿಯಿಂದ ಪ್ರಾರಂಭವಾಗಲಿದೆ ಮತ್ತು 35 ದಿನಗಳಲ್ಲಿ ಮೂರು ಸಾವಿರದ ಎಂಟು ನೂರ 23 ಕಿಲೋಮೀಟರ್‌ಗಳನ್ನು ಕ್ರಮಿಸುತ್ತದೆ ಮತ್ತು ಉತ್ತರಾಖಂಡದ ಎಲ್ಲಾ ಜಿಲ್ಲೆಗಳಲ್ಲಿ ತೊಂಬತ್ತೊಂಬತ್ತು ಸ್ಥಳಗಳಿಗೆ ಭೇಟಿ ನೀಡಲಿದೆ. ರಾಷ್ಟ್ರೀಯ ಕ್ರೀಡಾಕೂಟದ ಬಗ್ಗೆ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ.
Post a Comment