ಮೈತ್ರಿ ಸಮನ್ವಯವನ್ನು ಬಲಪಡಿಸಲು ಜೆಪಿ ನಡ್ಡಾ ನಿವಾಸದಲ್ಲಿ ಎನ್‌ಡಿಎ ನಾಯಕರ ಸಭೆ
ಕೇಂದ್ರ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ಇಂದು ಎನ್‌ಡಿಎ ನಾಯಕರ ಸಭೆ ನಡೆಯಿತು. ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು, ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ, ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್, ಆರೋಗ್ಯ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಭೆಯಲ್ಲಿ. ಮೈತ್ರಿ ಪಾಲುದಾರರ ನಡುವೆ ಸಮನ್ವಯವನ್ನು ಬಲಪಡಿಸುವುದು ಸಭೆಯ ಉದ್ದೇಶವಾಗಿತ್ತು
Post a Comment