ಗಳೂರು: ನಂದಿನಿ ಉತ್ಪನ್ನಗಳ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಲಾಗಿದೆ. ಇನ್ಮುಂದೆ ಮಾರುಕಟ್ಟೆಯಲ್ಲಿ ನಂದಿನಿ ಇಡ್ಲಿ ಮತ್ತು ದೋಸೆ ಹಿಟ್ಟು ದೊರೆಯಲಿದೆ.

ಮುಖ್ಯಮಂತ್ರಿ @siddaramaiah ಅವರು ನಂದಿನಿ ವತಿಯಿಂದ ಪ್ರಥಮ ಬಾರಿಗೆ ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು.
ಸಚಿವರಾದ ವೆಂಕಟೇಶ್, @krishnabgowda, @dineshgrao, ಕೆ.ಎಂ.ಎಫ್ ಅಧ್ಯಕ್ಷರಾದ @BheemaNaikINC, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.




https://x.com/CMofKarnataka/status/1871844900842475616?t=_eW8WtRU_TY6BtkuN93dLQ&s=19

Post a Comment

Previous Post Next Post