ರೈತರ ಕಲ್ಯಾಣಕ್ಕಾಗಿ ಸರ್ಕಾರ ಸಂಪೂರ್ಣ ಬದ್ಧವಾಗಿದೆ: ಸಂಪುಟ ನಿರ್ಧಾರಗಳ ಕುರಿತು ಪ್ರಧಾನಿ ಮೋದಿ
ರೈತರ ಕಲ್ಯಾಣಕ್ಕೆ ತಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಕೇಂದ್ರ ಸಚಿವ ಸಂಪುಟದ ನಿರ್ಧಾರಗಳನ್ನು ಉಲ್ಲೇಖಿಸಿದ ಮೋದಿ, 2025ರ ಮೊದಲ ಸಚಿವ ಸಂಪುಟವು ರೈತರ ಸಮೃದ್ಧಿಯನ್ನು ಹೆಚ್ಚಿಸಲು ಸಮರ್ಪಿತವಾಗಿದೆ ಎಂದು ಹೇಳಿದರು. ದೇಶವನ್ನು ಪೋಷಿಸಲು ಶ್ರಮಿಸುವ ಎಲ್ಲಾ ರೈತರ ಬಗ್ಗೆ ದೇಶವು ಹೆಮ್ಮೆಪಡುತ್ತದೆ ಎಂದು ಹೇಳಿದರು.
Post a Comment