ನಾಡಿನ ಹಿರಿಯ ಸಾಹಿತಿ ನಾ. ಡಿಸೋಜ ವಿಧಿವಶ

ವಮೊಗ್ಗ: ಹಿರಿಯ ಸಾಹಿತಿ ನಾ. ಡಿಸೋಜ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಅವರ ಪುತ್ರ ನವೀನ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ತಮ್ಮ ತಂದೆಯ ನಿಧನದ ಬಗ್ಗೆ ಮಾಹಿತಿ ನೀಡಿದ್ದಾರೆ.

ನಮ್ಮ ಪೂಜ್ಯ ತಂದೆ ಖ್ಯಾತ ಸಾಹಿತಿ, Dr ನಾ ಡಿಸೋಜ ಅವರು ಇಂದು 05.01.2025 ಸಂಜೆ 7.50 ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ Father Muller ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು.


- ಇಂತಿ ಅವರ ಕುಟುಂಬ

ಜನವರಿ 5ರಂದು ಸಂಜೆ 7:30ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪೂಜ್ಯ ತಂದೆ ದೈವಾಧೀನರಾಗಿದ್ದಾರೆ.ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ತಿಳಿಸಿದ್ದಾರೆ.

Post a Comment

Previous Post Next Post