ಗಳೂರು : ಬೆಂಗಳೂರಿನಲ್ಲಿ ಪಾಕಿಸ್ತಾನದ ಗೂಡಾಚಾರಿಯನ್ನು ಕೇಂದ್ರಗುಪ್ತ ದಳ ಹಾಗೂ ಸೇನಾ ಗುಪ್ತ ದಳದ ಅಧಿಕಾರಿಗಳು ಬಂಧಿಸಿದ್ದಾರೆ.


ಖಚಿತ ಮಾಹಿತಿ ಮೇರೆಗೆ ಕೇಂದ್ರಗುಪ್ತದಳ ಹಾಗೂ ಸೇನಾ ಗುಪ್ತ ದಳದ ಅಧಿಕಾರಿಗಳು ದಾಳಿ ನಡೆಸಿ ಪಾಕ್ ಗೂಢಾಚಾರಿಯನ್ನು ಬಂಧಿಸಿದ್ದಾರೆ.ಬಂಧಿತನನ್ನು ಬಿಇಎಲ್ ನಲ್ಲಿ ಕೆಲಸ ಮಾಡುತ್ತಿದ್ದ ದೀಪ್ ರಾಜ್ ಚಂದ್ರ ಎಂದು ಗುರುತಿಸಲಾಗಿದೆ. ದೀಪ್ ರಾಜ್ ಚಂದ್ರನನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Post a Comment

Previous Post Next Post