TM: ಪ್ರಯಾಣಿಕರ ಸೇವೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಭಾರತೀಯ ರೈಲ್ವೇ ಈಗಾಗಲೇ ಸಾಕಷ್ಟು ವಿನೂತನ ಸೌಲಭ್ಯಗಳನ್ನು ಜಾರಿಗೊಳಿಸಿದೆ. ಇದೀಗ ಇದೇ ಮೊದಲ ಬಾರಿಗೆ ರೈಲಿನಲ್ಲಿ ATM ಅಳವಡಿಸಿದೆ. ಇದೇ ಮೊದಲ ಬಾರಿಗೆ ಮುಂಬೈ-ಮನ್ಮಾಡ್ ಪಂಚವಟಿ ಎಕ್ಸ್‌ಪ್ರೆಸ್, ಭಾರತದಲ್ಲಿ ಎಟಿಎಂ ಅಳವಡಿಸಿದ ಮೊದಲ ರೈಲು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
Post a Comment