ಈ ವೇಳೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ವಾರಾಣಸಿ ವಿಭಾಗೀಯ ಆಯುಕ್ತರು ಹಾಗೂ ಪೊಲೀಸ್ ಆಯುಕ್ತರಿಂದ ಪ್ರಧಾನಿ ಮಾಹಿತಿ ಪಡೆದರು. ಅಪರಾಧಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ಆಗುವುದನ್ನು ಖಾತರಿ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
19 ವರ್ಷದ ಯುವತಿಯನ್ನು 22 ಮಂದಿ ಅಪಹರಿಸಿ, ಆರು ದಿನಗಳ ಕಾಲ ವಾರಾಣಸಿಯ ವಿವಿಧ ನಗರಗಳಲ್ಲಿ ಅತ್ಯಾಚಾರ ಎಸಗಿರುವ ಆರೋಪದಡಿ ಪ್ರಕರಣ ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಹಿನ್ನೆಲೆಯಲ್ಲಿ ಮೋದಿ ಅವರು ಶುಕ್ರವಾರ ವಾರಾಣಸಿಗೆ ಆಗಮಿಸಿದ್ದರು. ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.....
Post a Comment