ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ರಕ್ಷಣಾ ಸಚಿವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು

ಪ್ರಧಾನಿ ನರೇಂದ್ರ ಮೋದಿ ಇಂದು ನವದೆಹಲಿಯಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ಸಭೆ ನಡೆಸಿದರು. ಸುಮಾರು 40 ನಿಮಿಷಗಳ ಕಾಲ ನಡೆದ ಈ ಸಭೆ, ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನಂತರದ ಕ್ರಮಗಳ ಹಿನ್ನೆಲೆಯಲ್ಲಿ ನಡೆಯಿತು.
ನಿನ್ನೆ, ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರು ಶ್ರೀ ಸಿಂಗ್ ಅವರನ್ನು ಭೇಟಿಯಾಗಿದ್ದರು.
Post a Comment